ಅಡ್ಕಾರು ಪರಿಸರದಲ್ಲಿ ಬೀದಿನಾಯಿಗಳ ಉಪಟಳ

0

 

ಜಾಲ್ಸೂರು ಗ್ರಾಮದ ಅಡ್ಕಾರು ಪರಿಸರದಲ್ಲಿ ಬೀದಿ ನಾಯಿಗಳ ಉಪಟಳದಿಂದಾಗಿ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ತೊಂದರೆಯಾಗುತ್ತಿರುವ ಘಟನೆ ವರದಿಯಾಗಿದೆ.

ಸುಮಾರು ದಿನಗಳಿಂದ ಬೀದಿ ನಾಯಿಗಳು ರಸ್ತೆಯಲ್ಲಿ ಸಂಚರಿಸುತ್ತಿರುವ ದ್ವಿಚಕ್ರ ವಾಹನ ಸವಾರರಿಗೆ ತೊಂದರೆ ಕೊಡುತ್ತಿವೆ, ಈ ಬಗ್ಗೆ ಸ್ಥಳೀಯ ಆಡಳಿತ ಆದಷ್ಟು ಬೇಗ ಕ್ರಮ ಕೈಗೊಳ್ಳಬೇಕೆಂದು ಸ್ಥಳೀಯರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here