ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ  ಚಂಡಿಕಾ ಹೋಮ, ದುರ್ಗಾಪೂಜೆ

0

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನ ಇಲ್ಲಿ ನವರಾತ್ರಿ ಪ್ರಯುಕ್ತ ಅ.4 ರಂದು ಚಂಡಿಕಾ ಹೋಮ, ದುರ್ಗಾಪೂಜೆಯ ನಡೆಯಿತು.

ಕಾರ್ಯಕ್ರಮದಲ್ಲಿ ದೇವಾಲಯಕ್ಕೆ ಸಂಬಂಧಪಟ್ಟ ವ್ಯಾಪ್ತಿಯಲ್ಲಿ ಖಾಯಿಲೆಯಿಂದ ಬಳಲುತ್ತಿದ್ದು ಸಮಸ್ಯೆಯೊಳಗಾದ ಮನೆಯವರು ಮತ್ತು ಆರ್ಥಿಕವಾಗಿ ಜೀವನ ನಡೆಸಲು ಕಷ್ಟಪಡುತ್ತಿರುವ ವಿಷಯವಾಗಿ ಸಾಮೂಹಿಕ ಪ್ರಾರ್ಥನೆಯನ್ನು ನೆರವೇರಿಸಲಾಯಿತು. ದೇವಸ್ಥಾನದ ಆಡಳಿತ ಮಂಡಳಿ, ಊರಿನ ಪರವೂರ ಭಕ್ತರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here