ಏನೆಕಲ್ಲು ಸಂಜೀವಿನಿ ಕಟ್ಟಡದಲ್ಲಿ ಆಯುಧಪೂಜೆ

0

ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಏನೆಕಲ್ಲು ಸಂಜೀವಿನಿ ಕಟ್ಟಡ ನಲ್ಲಿ ನವರಾತ್ರಿ ಪ್ರಯುಕ್ತ ಹೊಲಿಗೆ ಯಂತ್ರಗಳಿಗೆ, ಆಯುಧ ಪೂಜೆ ಮಾಡಲಾಯಿತು. ಒಕ್ಕೂಟದ ಕಾರ್ಯದರ್ಶಿ ಮೀನಾಕ್ಷಿ , ಎಂ ಬಿ ಕೆ ಹೇಮಾವತಿ, ಹೊಲಿಗೆ ತರಬೇತಿ ಪಡೆಯುತ್ತಿರುವ ವಿದ್ಯಾರ್ಥಿ ಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here