ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರವರಿಗೆ ಜನ್ಮದಿನ ಶುಭಾಶಯ ನೀಡಿದ ಸವಣೂರು ಕೆ ಸೀತಾರಾಮ ರೈ

0

ಪುತ್ತೂರು: ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಸವಣೂರು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಚಾಲಕರೂ ಮತ್ತು ದರ್ಬೆ ಪ್ರಶಾಂತ್ ಮಹಲ್‌ನ ಮಾಲಕರೂ ಆಗಿರುವ ಸವಣೂರಿನ ಶಿಲ್ಪಿ ಸವಣೂರು ಕೆ ಸೀತಾರಾಮ ರೈ ಅವರು ಜನ್ಮದಿನದ ಶುಭಾಶಯ ಸಲ್ಲಿಸಿದರು.

ಫೆ. 24ರಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಭಾಭವನದಲ್ಲಿ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಡಾ| ಎಂ.ಎನ್.ರಾಜೇಂದ್ರ ಕುಮಾರ್ ಅವರಿಗೆ ಹೂಗುಚ್ಚ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಅವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here