ಸರಕಾರಿ ಆಸ್ಪತ್ರೆಯಲ್ಲಿ ತಾಲೂಕು ಮಟ್ಟದ ಪಲ್ಸ್ ಪೊಲೀಯೊ ಲಸಿಕೆ ಉದ್ಘಾಟನೆ

0

ಪುತ್ತೂರು: ಪುತ್ತೂರು ತಾಲೂಕು ಮಟ್ಟದ ಪಲ್ಸ್ ಪೊಲೀಯೊ ಲಸಿಕೆ ಅಭಿಯಾನವನ್ನು ಶಾಸಕ ಸಂಜೀವ ಮಠಂದೂರು ಅವರು ಸಾರ್ವಜನಿಕ ಸರಕಾರಿ ಅಸ್ಪತ್ರೆಯಲ್ಲಿ ಚಾಲನೆ ನೀಡಿದರು.


ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಕೆ ಜೀವಂಧರ್ ಜೈನ್ ತಾಲೂಕು ಆರೋಗ್ಯಾಧಿಕಾರಿ ಡಾ.ಅಶೋಕ್ ಕುಮಾರ್ ರೈ, ಸರಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಆಶಾ ಪುತ್ತೂರಾಯ, ರೆಡ್ ಕ್ರಾಸ್ ಸೊಸೈಟಿ ಕಾರ್ಯದರ್ಶಿ ಆಸ್ಕರ್ ಆನಂದ್, ರೋಟರಿ ಸೆಂಟ್ರಲ್ ಅಧ್ಯಕ್ಷ ನವೀನ್ ನಾಕ್, ರೋಟರಿ ಸಿಟಿ ಅಧ್ಯಕ್ಷ ಪ್ರಮೋದ್ ಮಲ್ಲಾರ, ರೋಟರಿ ಸ್ವರ್ಣದ ಅಧ್ಯಕ್ಷ ಭಾಸ್ಕರ್ ಕೋಡಿಂಬಾಳ, ಆಸ್ಪತ್ರೆ ಆರೋಗ್ಯ ರಕ್ಷಾ ಸಮಿತಿ ಸದಸ್ಯರಾದ ರಫೀಕ್ ದರ್ಬೆ, ಕೃಷ್ಣ ನಾಯ್ಕ್ ಪಿ ಎಮ್ ಮತ್ತಿತರರು ಉಪಸ್ಥಿತರಿದ್ದರು.

 

 

 

 ಪುತ್ತೂರು:  ತಿಂಗಳಾಡಿ ಪ್ರಾಥಮಿಕ ಆರೋಗ್ಯ ಕೇಂದ್ರ ದಲ್ಲಿ   ಪಲ್ಸ್ ಪೊಲೀಯೊ ಲಸಿಕೆ ಅಭಿಯಾನಕ್ಕೆ  ಫೆ. 27ರಂದು ಚಾಲನೆ ನೀಡಲಾಯಿತು. 

 

LEAVE A REPLY

Please enter your comment!
Please enter your name here