ನರೇಂದ್ರ ಚೀಮಾಡು ನಿಧನ

0

ಮರ್ಕಂಜ ಗ್ರಾಮದ ಚೀಮಾಡು ನರೇಂದ್ರ ಎಂಬವರು ಅಲ್ಪ ಕಾಲದ ಅಸೌಖ್ಯದಿಂದ ನಿನ್ನೆ ರಾತ್ರಿ (ಅ. 7) ನಿಧನರಾದರು. ಅವರಿಗೆ 52 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ, ಇಬ್ಬರು ಪುತ್ರರು, ಸಹೋದರರು, ಸಹೋದರಿಯರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here