ದೊಡ್ಡತೋಟ : ಶ್ರೀರಾಮ ಭಜನಾ ಮಂಡಳಿಯ ವತಿಯಿಂದ ಅರ್ಧ ಏಕಾಹ ಭಜನೆ

0

 

ದೊಡ್ಡತೋಟ ಶ್ರೀರಾಮ ಭಜನಾ ಮಂಡಳಿ ವತಿಯಿಂದ ಅರ್ಧ ಏಕಾಹ ಭಜನೆಯು ಅರ್ಚಕರಾದ ರಾಮಚಂದ್ರ ಶಬರಾಯರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ‌ ಆರಂಭವಾಯಿತು.

ಈ ಸಂದರ್ಭದಲ್ಲಿ ಶ್ರೀರಾಮ ಭಜನಾ ಮಂದಿರದ ಅಧ್ಯಕ್ಷ ಮಹೇಶ್ ಮೇರ್ಕಜೆ, ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಹಿಮಕರ ನೆಲ್ಲಿಕುಂಜ ಹಾಗೂ ಸಮಿತಿಯ ಪದಾಧಿಕಾರಿಗಳು, ಭಜನಾ ಸಂಘದ ಸದಸ್ಯರು, ಊರವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here