ಸುನಂದಾ ಪಟ್ಟೆ ನಿಧನ

0

ಕಳಂಜ ಗ್ರಾಮದ ಪಟ್ಟೆ ಶಿವಪ್ಪ ಪೂಜಾರಿ ಅವರ ಪತ್ನಿ ಪಟ್ಟೆ ಸುನಂದಾ ಎಂಬವರು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು. ಅವರಿಗೆ 73 ವರ್ಷ ವಯಸ್ಸಾಗಿತ್ತು.

ಮೃತರು ಪತಿ ಶಿವಪ್ಪ ಪೂಜಾರಿ , ಪುತ್ರರಾದ ಭಾಸ್ಕರ, ಸದಾನಂದ, ಪ್ರಶಾಂತ ಪುತ್ರಿಯರಾದ ಅರುಣಾ ಪೈಚಾರು, ಉಮಾವತಿ ಮಾಡಾವು ಹಾಗೂ ಮೊಮ್ಮಕ್ಕಳನ್ನು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here