ಬೆಳ್ಳಾರೆ ಗ್ರಾಮ ಪಂಚಾಯತ್ ಪ್ರಭಾರ ಪಿಡಿಒ ಆಗಿ ಶ್ಯಾಂಪ್ರಸಾದ್

0

 

ಬೆಳ್ಳಾರೆ ಗ್ರಾಮ ಪಂಚಾಯತ್ ಪ್ರಭಾರ ಪಿಡಿಓ ಆಗಿ ಐವರ್ನಾಡು ಗ್ರಾಮ ಪಂಚಾಯತ್ ನ ಪಿಡಿಒ ಶ್ಯಾಮ್ ಪ್ರಸಾದ್ ಎಂ.ಆರ್ ಅಧಿಕಾರ ವಹಿಸಿಕೊಂಡಿದ್ದಾರೆ.
ಈ ಹಿಂದೆ ಕರ್ತವ್ಯ ನಿರ್ವಹಿಸುತ್ತಿದ್ದ ಪಿಡಿಒ ಶ್ರೀಮತಿ ಅನುಷಾ ಡಿ ಅವರು ಬಂಟ್ವಾಳ ತಾಲೂಕಿನ ನೆಟ್ಲ ಮುಡ್ನೂರು ಗ್ರಾಮ ಪಂಚಾಯತ್ ಗೆ ವರ್ಗಾವಣೆಗೊಂಡಿದ್ದಾರೆ.

LEAVE A REPLY

Please enter your comment!
Please enter your name here