ಅಡ್ಕಾರು: ವಿಶ್ವ ಹಿಂದೂ ಪರಿಷತ್ ಭಜರಂಗದಳ ಸ್ಕಂದ ಶಾಖೆ ವತಿಯಿಂದ ನಾಸಿಕ್ ಬ್ಯಾಂಡ್ ಉದ್ಘಾಟನೆ

0

 

ವಿಶ್ವ ಹಿಂದೂ ಪರಿಷತ್ ಭಜರಂಗದಳ ಅಡ್ಕಾರು ಸ್ಕಂದ ಶಾಖೆಯ ವತಿಯಿಂದ ನಾಸಿಕ್ ಬ್ಯಾಂಡ್ ಉದ್ಘಾಟನೆಯು ಅ.13ರಂದು ಜರುಗಿತು.

ಅಡ್ಕಾರು ಶ್ರೀ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಜಯರಾಮ ರೈ ಜಾಲ್ಸೂರು ಅವರು ನಾಸಿಕ್ ಬ್ಯಾಂಡನ್ನು ಉದ್ಘಾಟಿಸಿದರು. ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಯಕರ್ತರಿಗೆ ಹಾಗೂ ಸ್ಥಳೀಯ ಯುವಕರಿಗೆ ಮುಂದಿನ ದಿನಗಳಲ್ಲಿ ನಾಸಿಕ್ ಬ್ಯಾಂಡ್ ತರಬೇತಿ ನೀಡಲಾಗುವುದು ಎಂದು ತಿಳಿದುಬಂದಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಸದಸ್ಯ ಗೋಪಾಲ ಕಾನ ಅಡ್ಕಾರು ಹಾಗೂ ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ಸ್ಕಂದ ಶಾಖೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here