ಅ. 16: ಸುಳ್ಯ ತಾಲೂಕು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘದ ಮಹಾಸಭೆ

0

 

ಸುಳ್ಯ ತಾಲೂಕು ವಿಶ್ವ ಬ್ರಾಹ್ಮಣ ಸಮಾಜ ಸೇವಾ ಸಂಘ ಬೆಳ್ಳಾರೆ ಇದರ ಮಹಾಸಭೆಯು ಅ. 16ರಂದು ಪೂರ್ವಾಹ್ನ 10:30ಕ್ಕೆ ಬೆಳ್ಳಾರೆಯ ಪನ್ನೆಯಲ್ಲಿರುವ ಶ್ರೀ ಗಾಯತ್ರಿ ವಿಶ್ವಕರ್ಮ ಸಭಾಭವನದಲ್ಲಿ ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿ. ಎಚ್. ಸೋಮಶೇಖರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here