ಸಂಪಾಜೆ : ಕಸ ವಿಲೇವಾರಿ ವಾಹನಕ್ಕೆ ಚಾಲನೆ

0

ಸಂಪಾಜೆ ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ಸಂಪಾಜೆ, ವತಿಯಿಂದ “ಸಂಪಾಜೆ ಗ್ರಾಮವನ್ನು ಪ್ಲಾಸ್ಟಿಕ್ ಮುಕ್ತವಾಗಿಸುವ ಉದ್ದೇಶದಿಂದ ಒಣ ಕಸ ಸಂಗ್ರಹಣೆಯ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಲಾಯಿತು. ಹಾಗೂ ಸಂಪಾಜೆ ಮುಖ್ಯ ಬೀದಿಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಮಾಡಲಾಯಿತು.

 

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿ, ಪಂಚಾಯತ್ ಸಿಬ್ಬಂದಿ ವರ್ಗ, ಸಂಜೀವಿನಿ ಒಕ್ಕೂಟ ದ ಎಲ್ಲಾ ಸದಸ್ಯರು ಹಾಗೂ ಗ್ರಾಮಸ್ಥರು ಹಾಜರಿದ್ದರು..

LEAVE A REPLY

Please enter your comment!
Please enter your name here