ಕೊಡಗು ಜಿಲ್ಲಾ ಪರಿಶಿಷ್ಟ ಪಂಗಡದ ಅಲೆಮಾರಿ, ಸೂಕ್ಷ್ಮ ಸಮುದಾಯಗಳ ವಸತಿ ಫಲಾನುಭವಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಕೆ.ಕೆ. ದೇವಪ್ಪ ಕೊಯನಾಡು

0

 


ಕೊಡಗು ಜಿಲ್ಲಾ ಪರಿಶಿಷ್ಟ ಪಂಗಡದ ಅಲೆಮಾರಿ, ಸೂಕ್ಷ್ಮ ಸಮುದಾಯಗಳ ವಸತಿ ಫಲಾನುಭವಿಗಳ ಆಯ್ಕೆ ಸಮಿತಿ ಸದಸ್ಯರಾಗಿ ಸಂಪಾಜೆ ಗ್ರಾಮದ ಕೆ.ಕೆ. ದೇವಪ್ಪ ಕೊಯನಾಡು ರವರು ನೇಮಕಗೊಂಡಿದ್ದಾರೆ.
ಇವರು ಈ ಹಿಂದೆ ಮಡಿಕೇರಿ ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು ,ಪ್ರಸ್ತುತ ಕೊಡಗು ಜಿಲ್ಲಾ ಅಜಲ ಯಾನೆ ನಲಿಕೆ ಸಂಘದ ಜಿಲ್ಲಾದ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here