ಶಾಂತಿನಗರದಲ್ಲಿ 34ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ ಪೂಜೆ

0

ಪುತ್ತೂರು: ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಶಾಂತಿನಗರ ಇದರ ವತಿಯಿಂದ 34ನೇ ವರ್ಷದ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ಮಾ.5ರಂದು ಕೋಡಿಂಬಾಡಿಯ ಶಾಂತಿನಗರ ಪೂಜಾ ಮೈದಾನದಲ್ಲಿ ನಡೆಯಿತು. ಬೆಳಿಗ್ಗೆ ಪೂಜಾ ಕಟ್ಟೆಯಲ್ಲಿ ಗಣಹೋಮ, ರಾತ್ರಿ ಸತ್ಯನಾರಾಯಣ ಪೂಜೆ, ಅನ್ನಸಂತರ್ಪಣೆ ಬಳಿಕ ಲಕ್ಕಿಡಿಪ್ ಡ್ರಾ ಜರಗಿತು.

LEAVE A REPLY

Please enter your comment!
Please enter your name here