ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ದರ್ಖಾಸ್ತು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕ್ ಕೊಡುಗೆ

0

 

ರೋಟರಿ ಕ್ಲಬ್ ಬೆಳ್ಳಾರೆ ಟೌನ್ ವತಿಯಿಂದ ದರ್ಖಾಸ್ತು ಅಂಗನವಾಡಿ ಕೇಂದ್ರಕ್ಕೆ ನೀರಿನ ಟ್ಯಾಂಕನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ರೋಟರಿ ಕ್ಲಬ್ ಅಧ್ಯಕ್ಷ ಕೇಶವಮೂರ್ತಿ ,ಕಾರ್ಯದರ್ಶಿ ರೊ.ರವೀಂದ್ರ ಗೌಡ, ರೊ.ಎ.ಕೆ.ಮಣಿಯಾಣಿ, ರೊ.ಶಶಿಧರ , ಗ್ರಾಮ ಪಂಚಾಯತ್ ಸದಸ್ಯ ಅನಿಲ್ ರೈ ಪುಡ್ಕಜೆ, ಬಾಲವಿಕಾಸ ಸಮಿತಿ ಸದಸ್ಯರಾದ ಹರೀಶ್, ಶ್ರೀಮತಿ ರೋಹಿಣಿ,ಅಂಗನವಾಡಿ ಕಾರ್ಯಕರ್ತೆ ಅಂಜುಸಾರಾ ಮ್ಯಾಥ್ಯೂ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here