ಸುಳ್ಯದ ಜೆ.ಎಸ್.ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಧಮಾಕ

0

ಸುಳ್ಯದ ಗಾಂಧಿನಗರ ಮತ್ತು ಶ್ರೀರಾಮ್ ಪೇಟೆಯಲ್ಲಿರುವ ಜೆ.ಎಸ್.ಇಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಧಮಾಕ ನಡೆಯುತ್ತಿದೆ. 21ನೇ ವರ್ಷಕ್ಕೆ ಪಾದಾರ್ಪಣೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷ ರಿಯಾಯಿತಿ ಮಾರಾಟ ನಡೆಯುತ್ತಿದೆ. ಈ ಸಂದರ್ಭದಲ್ಲಿ ಯಾವುದೇ ಹಳೆಯ ಎಲೆಕ್ಟ್ರಾನಿಕ್ ಉಪಕರಣಗಳೊಂದಿಗೆ ವಿನಿಮಯ ಕೊಡುಗೆ ,0% ಬಡ್ಡಿ ದರದಲ್ಲಿ ಸುಲಭ ಕಂತುಗಳಲ್ಲಿ ಸಾಲ ಸೌಲಭ್ಯ, ಗೃಹೋಪಯೋಗಿ ಮತ್ತು ಎಲೆಕ್ಟ್ರಾನಿಕ್ ವಸ್ತುಗಳ ಮೇಲೆ 40% ವರೆಗೆ ರಿಯಾಯಿತಿ,ಕಾಂಬಿ ಆಫರ್ ನೀಡಲಾಗುತ್ತದೆ. ಅಲ್ಲದೆ ಪ್ರತೀ ಖರೀದಿಗೆ ಉಚಿತ ಗಿಫ್ಟ್ ನೀಡಲಾಗುತ್ತದೆ ಎಂದು ಮಾಲಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here