ಮಿತ್ತೂರು: ಕಾರು ಅಪಘಾತ – ಚಾಲಕನಿಗೆ ಗಾಯ

0

ವಿಟ್ಲ: ನ್ಯಾನೋ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪರಿಣಾಮ ಚಾಲಕ ಗಂಭೀರ ಗಾಯಗೊಂಡ ಘಟನೆ ಮಿತ್ತೂರು ಸಮೀಪ‌ನಡೆದ ಬಗ್ಗೆ ವರದಿಯಾಗಿದೆ.

 

ಕಾರು ಚಾಲಕ  ಈಶ್ವರಮಂಗಲ ನಿವಾಸಿ ಗಂಭೀರ ಗಾಯಗೊಂಡಿರುವುದಾಗಿ ತಿಳಿದುಬಂದಿದೆ. ಕಾರು ಮಂಗಳೂರಿನಿಂದ ಪುತ್ತೂರು ಕಡೆಗೆ ಬರುತ್ತಿದ್ದಾಗ  ಮಿತ್ತೂರು ಬಳಿ ಅಪಘಾತ ನಡೆದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಾಗಿದೆ.

LEAVE A REPLY

Please enter your comment!
Please enter your name here