ಹೃದಯಾಘಾತದಿಂದ ಮೃತಪಟ್ಟ ಸಂಪ್ಯ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಗಣೇಶ್ ಗೆ ಸಂಪ್ಯ ಠಾಣೆಯಲ್ಲಿ ಪೊಲೀಸ್ ಗೌರವ ನಮನ

0

ಪುತ್ತೂರು: ಹೃದಯಾಘಾತದಿಂದ ನಿಧನರಾದ ಸಂಪ್ಯ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್ ಅವರಿಗೆ ಸಂಪ್ಯ ಪೊಲೀಸ್ ಠಾಣೆಯಲ್ಲಿ ಸಕಲ ಪೊಲೀಸ್ ಗೌರವ ದಿಂದ ಅಂತಿಮ ನಮನ ಸಲ್ಲಿಸಲಾಯಿತು.


ಡಿವೈಎಸ್ಪಿ ಡಾ.ಗಾನ ಪಿ ಕುಮಾರ್, ಗ್ರಾಮಾಂತರ ಪೊಲೀಸ್ ಠಾಣೆ ವೃತ್ತ ನಿರೀಕ್ಷಕ ಉಮೇಶ್ ಉಪ್ಪಳಿಕೆ, ಸಂಪ್ಯ ಪೊಲೀಸ್ ಠಾಣೆ ಎಸ್ ಐ ಉದಯ ರವಿ, ಮಾಜಿ ಶಾಸಕಿ ಶಕುಂತಳಾ ಶೆಟ್ಟಿ, ಎಪಿಎಂಸಿ ಸದಸ್ಯ ಬೂಡಿಯಾರು ರಾಧಾಕೃಷ್ಣ ರೈ, ವಕೀಲರ ಸಂಘಸ ಕಾರ್ಯದರ್ಶಿ ಚಿನ್ಮಯ್ ರೈ ಈಶ್ವರಮಂಗಲ ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು.

 

 

 

ವಿಟ್ಲ: ಸಂಪ್ಯ ಪೊಲೀಸ್ ಠಾಣೆಯ ಪೊಲೀಸ್ ಸಿಬ್ಬಂದಿ ಗಣೇಶ್ ಹೃದಯಾಘಾತದಿಂದ ನಿಧನ

 

LEAVE A REPLY

Please enter your comment!
Please enter your name here