ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೂಪರ್ ಮಾರ್ಕೆಟ್ ನಲ್ಲಿ ಗ್ರಾಹಕರಿಗೆ ಸಿಹಿ ತಿಂಡಿ ವಿತರಣೆ

0

 

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸೂಪರ್ ಮಾರ್ಕೆಟ್ ನಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ದೀಪಾವಳಿ ಪ್ರಯುಕ್ತ ಗ್ರಾಹಕರಿಗೆ ಸಿಹಿ ತಿಂಡಿ ವಿತರಿಸಲಾಯಿತು.
ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥರವರು ಗ್ರಾಹಕರಿಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿ ಸಿಹಿ ತಿಂಡಿ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆ,ನಿರ್ದೇಶಕರು, ಸಿಬ್ಬಂದಿವರ್ಗದವರು ಹಾಗೂ ಗ್ರಾಹಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here