ಕಡಬ ತಾಲೂಕು 3ನೇ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಜಯಪ್ರಕಾಶ್ ಮೋಂಟಡ್ಕ

0

 

ಕನ್ನಡ ಸಾಹಿತ್ಯ ಪರಿಷತ್ತು ಕಡಬ ತಾಲೂಕು ಘಟಕ ಮತ್ತು ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿಯ ಆಶ್ರಯದಲ್ಲಿ ನಡೆಯುವ ಕಡಬ ತಾಲೂಕು 3ನೇ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾಗಿ ರಂಗಭೂಮಿ ಕಲಾವಿದ, ಸಂಘಟಕ, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಸದಸ್ಯ ಎಂ.ಎಸ್.ಜಯಪ್ರಕಾಶ್ ಮೋಂಟಡ್ಕ ಆಯ್ಕೆಯಾಗಿದ್ದಾರೆ.

ಸಾಹಿತ್ಯ ಸಮ್ಮೇಳನ ನವೆಂಬರ್ 20ರಂದು ಬಿಳಿನೆಲೆ ಗೋಪಾಲಕೃಷ್ಣ ಪ್ರೌಢಶಾಲಾ ವಠಾರದರಲ್ಲಿ ಸಾಹಿತಿ ಗಣರಾಜ ಕುಂಬ್ಳೆ ಅಧ್ಯಕ್ಷತೆಯಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here