ದಸರಾ ಯೋಗ -2022ರ ಯೋಗ ಸ್ಪರ್ಧೆಯಲ್ಲಿ ಚರಿತ್ ತೃತೀಯ

0

 

ದಸರಾ ಪ್ರಯುಕ್ತ ಆ. 16ರಂದು ಆವಿಷ್ಕಾರ್ ಯೋಗ ಮಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಯೋಗಾಸನ ಕ್ರೀಡಾ ಸಂಸ್ಥೆ ಮಂಗಳೂರು ಇವರು ನಡೆಸಿದ ಉಡುಪಿ-ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ 6 ರಿಂದ 10 ವಯೋಮಾನದ ಬಾಲಕರ ವಿಭಾಗದಲ್ಲಿ ತೃತೀಯ ಸ್ಥಾನ ಪಡೆದುಕೊಂಡಿರುತ್ತಾನೆ.

 

ಈತ ಮಹೇಶ್ ಮಣಿಯಾಣಿ ದೊಡ್ಡತೋಟ ಹಾಗೂ ಮೀನಾಕ್ಷಿ ದಂಪತಿಗಳ ಪುತ್ರ. ಸುಳ್ಯದ ಯೋಗೇನ ಚಿತ್ತಸ್ಯ ಯೋಗ ಕೇಂದ್ರದ ಯೋಗಗುರು ಸಂತೋಷ್ ಮುಂಡಕಜೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

LEAVE A REPLY

Please enter your comment!
Please enter your name here