ನಾಳೆ(ಮಾ.12) ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೃತ್ಯುಂಜಯ ಹೋಮ

0

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತಿಂಗಳ ಆರ್ಧ್ರಾ ನಕ್ಷತ್ರದಂದು  ನಡೆಯುವ ಮೃತ್ಯುಂಜಯ ಹೋಮವು ಮಾ.12ರಂದು ಜರುಗಲಿದೆ.

ಮೃತ್ಯುಂಜಯ ಹೋಮ ಸೇವೆ ಮಾಡಿಸುವ ಭಕ್ತರು ದೇವಳದ ಕೌಂಟರ್‌ನಲ್ಲಿ ರಶೀದಿ ಪಡೆಯುವಂತೆ ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here