ಕೆ.ವಿ.ಜಿ ಇ೦ಜಿನಿಯರಿ೦ಗ್ ಕಾಲೇಜಿನಿ೦ದ ಕ೦ಪೆನಿಗೆ ಆಯ್ಕೆ

0

ಕೆ.ವಿ.ಜಿ ಇ೦ಜಿನಿಯರಿ೦ಗ್ ಮಹಾವಿದ್ಯಾಲಯದ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಧ್ಯಾನ್ ಟಿ.ಡಿ., ಜೀವನ್ ಪಿ. ರೈ, ಸೂರಜ್ ಸಿ., ಸೂರ್ಯಶೇಖರ್ ಸಿ.ಎಸ್. TalentPace  ಕಂಪೆನಿಗೆ ಆಯ್ಕೆಯಾಗಿರುತ್ತಾರೆ.
ಎ.ಒ.ಎಲ್.ಇ. ಪ್ರಧಾನ ಕಾರ್ಯದರ್ಶಿಗಳು ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರು ಡಾ. ಸುರೇಶ ವಿ., ಉಪಪ್ರಾಂಶುಪಾಲರು ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್
ಡಾ. ಉಮಾಶಂಕರ್ ಕೆ.ಎಸ್. ಮತ್ತು ಟ್ರೈನಿಂಗ್ & ಪ್ಲೇಸ್‌ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನ೦ದಿಸಿದ್ದಾರೆ.

LEAVE A REPLY

Please enter your comment!
Please enter your name here