ಈಶ್ವರಮಂಗಲ ಹಿಂದೂ ಸಂಘಟನೆ ಕಾರ್ಯಕರ್ತ ಜೀವನ್ ಮಯ್ಯಾಳ ನೇಣು ಬಿಗಿದು ಆತ್ಮಹತ್ಯೆ

0

 

 

ಈಶ್ವರಮಂಗಲ: ಈಶ್ವರಮಂಗಲ ಸಮೀಪ ಮಯ್ಯಾಳ ನಿವಾಸಿ ಜೀವನ್ (23 ವರ್ಷ) ಇವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರು ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ಸ್ ಕೆಲಸ ನಿರ್ವಹಿಸುತ್ತಿದ್ದು , ದೇಲಂಪಾಡಿ ಹಿಂದೂ ಐಕ್ಯವೇದಿಕೆ ಘಟಕದ ಸಕ್ರಿಯ ಕಾರ್ಯಕರ್ತರಾಗಿದ್ದರು. ಮೃತರು  ತಂದೆ ಮಹಾಲಿಂಗ ಪಾಟಾಳಿ , ತಾಯಿ ಬೇಬಿ  ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

LEAVE A REPLY

Please enter your comment!
Please enter your name here