ಸವಣೂರು : ಕಂದಾಯ ದಾಖಲೆ ಮನೆ ಬಾಗಿಲಿಗೆ 

0
ಸವಣೂರು : ಕಂದಾಯ ಇಲಾಖೆಯಿಂದ ಸಾರ್ವಜನಿಕರಿಗೆ ನೀಡುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್‌, ಹಿಸ್ಸಾ ಸ್ಕೆಚ್‌, ಆದಾಯ ಪ್ರಮಾಣಪತ್ರ, ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲು “ಕಂದಾಯ ದಾಖಲೆ ಮನೆ ಬಾಗಿಲಿಗೆ’ ಎಂಬ ಯೋಜನೆಯ ಅಂಗವಾಗಿ ಸವಣೂರು ಗ್ರಾಮದಲ್ಲಿ  ನಡೆಯಿತು.
ಈ ಸಂದರ್ಭದಲ್ಲಿ ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು,ಸುಳ್ಯ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ ರಾಕೇಶ್ ರೈ ಕೆಡೆಂಜಿ,ಸವಣೂರು ಗ್ರಾ.ಪಂ.ಅಧ್ಯಕ್ಷೆ ರಾಜೀವಿ ವಿ.ಶೆಟ್ಟಿ, ಸದಸ್ಯರಾದ ತೀರ್ಥರಾಮ ಕೆಡೆಂಜಿ, ಚಂದ್ರಾವತಿ ಸುಣ್ಣಾಜೆ,ಸವಣೂರು ಸಿಎ ಬ್ಯಾಂಕ್ ಉಪಾಧ್ಯಕ್ಷ ತಾರಾನಾಥ ಕಾಯರ್ಗ,ಗ್ರಾಮ ಕರಣಿಕ ಚಂದ್ರ ನಾಯ್ಕ ಮೊದಲಾದವರಿದ್ದರು.

LEAVE A REPLY

Please enter your comment!
Please enter your name here