ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾಲೆ ಮರ ಹಾಕುವ ಕಾರ್ಯಕ್ರಮ

0

 

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ದೀಪಾಲೆ ಮರವನ್ನು ಹಾಕಲಾಯಿತು.


ಪ್ರತಿ ವರ್ಷ ನರಕ ಚತುರ್ದಶಿಯಂದು ಈ ಮರವನ್ನು ಶ್ರೀ ಕುಕ್ಕೇ ದೇವಾಲಯದಲ್ಲಿ ಹಾಕಿ ಪೂಜೆ ನೆರವೇರಿಸಲಾಗುತ್ತದೆ. ಆಡಳಿತ ಮಂಡಳಿ, ಕಾರ್ಯನಿರ್ವಹಣಾಧಿಕಾರಿ, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here