ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನ ದೀಪಾವಳಿ ಹಬ್ಬದ ಪ್ರಯುಕ್ತ ಬಲೀಂದ್ರ ಪೂಜೆ

0

 

 

ಪೆರುವಾಜೆ ಶ್ರೀ ಜಲದುರ್ಗಾದೇವಿ ಕ್ಷೇತ್ರದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಬಲೀಂದ್ರ ಪೂಜೆ ನಡೆಯಿತು.

ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ಶ್ರೀನಿವಾಸ ಹೆಬ್ಬಾರ್ ಪೂಜಾ ಕಾರ್ಯವನ್ನು ನೆರೆವೆರಿಸಿದರು.
ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಿ.ಪದ್ಮನಾಭ ಶೆಟ್ಟಿ, ಸಮಿತಿ ಸದಸ್ಯರಾದ ಜಯಪ್ರಕಾಶ್ ರೈ, ದಾಮೋದರ ನಾಯ್ಕ ,ನಾರಾಯಣ ಕೊಂಡೆಪಾಡಿ ,ಜಗನ್ನಾಥ ರೈ ,ಶ್ರೀಮತಿ ಯಶೋಧ ಏನಡ್ಕ, ದೇವಾಲಯದ ಸಿಬ್ಬಂದಿ ವಸಂತ ಆಚಾರ್ಯ ಮತ್ತು ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here