ಹೋಟೆಲ್ ದುರ್ಗಾಪರಮೇಶ್ವರಿಯಲ್ಲಿ ಲಕ್ಷ್ಮೀ ಪೂಜೆ

0

ಸುಳ್ಯದ ಸರಕಾರಿ ಆಸ್ಪತ್ರೆ ಯ ಬಳಿ ಇರುವ ಶ್ರೀ ದುರ್ಗಾಪರಮೇಶ್ವರಿ ಹೋಟೆಲ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗಣಪತಿ ಹವನ ಹಾಗೂ ಲಕ್ಷ್ಮೀ ಪೂಜೆಯು ಪುರೋಹಿತ ಪ್ರವೀಣ್ ಶಿಬರೂರಾಯ ಮಂಡೆಕೋಲು ರವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಹೋಟೆಲ್ ಮಾಲಕ ಮತ್ತು ಬಂಧು ಮಿತ್ರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here