ಯುವ ತೇಜಸ್ಸು ಟ್ರಸ್ಟ್ ಗೆ ಧನಸಹಾಯ ಹಸ್ತಾಂತರ

0

ಕೆ.ಎಸ್.ಎಸ್. ಕಾಲೇಜು ಸುಬ್ರಹ್ಮಣ್ಯದ 2015-16 ನೇ ಸಾಲಿನ ಹಿರಿಯ ವಿದ್ಯಾರ್ಥಿವೃಂದದ ಸ್ನೇಹ ಸಮ್ಮಿಲನ ಅ.23 ರಂದು ಕ ಕೈಕಂಬ ನಡೆಯಿತು.
ಕಾರ್ಯಕ್ರಮದಲ್ಲಿ ಬಳಗದ ಲಾಂಛನ ಬಿಡುಗಡೆ ಮಾಡಲಾಯಿತು ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಜೀವ ರಕ್ಷಕ ಆಂಬುಲೆನ್ಸ್ ಸೇವೆಯನ್ನು ನೀಡುತ್ತಿರುವ ಯುವ ತೇಜಸ್ಸು ಟ್ರಸ್ಟ್ ಗೆ ಬಿ.ಎ. ಬಳಗದ ವತಿಯಿಂದ 10,000/ ರೂಪಾಯಿ ಧನಸಹಾಯವನ್ನು ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ಕೆ.ಎಸ್.ಎಸ್. ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ಪ್ರಸಾದ್ ಎನ್. ಯುವ ತೇಜಸ್ಸು ಟ್ರಸ್ಟ್ ನ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here