ಆಲೆಟ್ಟಿ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಲಕ್ಷ್ಮೀ ಪೂಜೆ ಮತ್ತು ಗೋಪೂಜಾ ಕಾರ್ಯಕ್ರಮ

0

 

 

ಆಲೆಟ್ಟಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ವಿಶೇಷವಾಗಿ ಗಣಪತಿ ಹವನ ಮತ್ತು ಲಕ್ಷ್ಮೀ ಪೂಜೆಯು ಅರ್ಚಕ ಹರ್ಷಿತ್ ಬನ್ನಿಂತಾಯ ರವರ ನೇತೃತ್ವದಲ್ಲಿ ಅ.26 ರಂದು ನಡೆಯಿತು.

ಈ ಸಂದರ್ಭದಲ್ಲಿ ಗೋಪೂಜೆಯನ್ನು ನೆರವೇರಿಸಲಾಯಿತು. ಸಂಘದ ಅಧ್ಯಕ್ಷ ಶ್ರೀಪತಿ ಭಟ್ ಮಜಿಗುಂಡಿ, ಉಪಾಧ್ಯಕ್ಷ ಸುಧಾಕರ ಆಲೆಟ್ಟಿ ಹಾಗೂ ನಿರ್ದೇಶಕ ರು, ಮುಖ್ಯ ಕಾರ್ಯನಿರ್ಹಣಾಧಿಕಾರಿ ದಿನಕರ ಆಲೆಟ್ಟಿ ಮತ್ತು ಸಿಬ್ಬಂದಿ ವರ್ಗದವರು ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here