ಮಾ 16: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

 

ಕಾಣಿಯೂರು: ಎ 5ರಿಂದ ಎ 10ರವರೆಗೆ ನಡೆಯಲಿರುವ ಕುದ್ಮಾರು ಗ್ರಾಮದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ದೇವಸ್ಥಾನ ಸಭಾಭವನದಲ್ಲಿ ಮಾ 16ರಂದು ನಡೆಯಲಿದ್ದು, ಸಮಿತಿಯ ಎಲ್ಲಾ ಸಂಚಾಲಕರು ಹಾಗೂ ಸಮಿತಿಯ ಎಲ್ಲಾ ಸದಸ್ಯರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವಂತೆ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here