ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಗಜಪೂಜೆ October 28, 2022 0 FacebookTwitterWhatsApp ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಆನೆಗೆ ಆ 26 ರಂದು ಗಜಪೂಜೆ ನಡೆಸಲಾಯಿತು. ವ್ಯವಸ್ಥಾಪನಾ ಸಮಿತಿಯರು, ದೇವಸ್ಥಾನ ಸಿಬ್ಬಂದಿಗಳು ಉಪಸ್ಥಿತರಿದ್ದರು.