ಕನಕಮಜಲು ಗ್ರಾ.ಪಂ.ನಲ್ಲಿ ಕೋಟಿ ಕಂಠ ಗಾಯನ

0

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಆಯೋಜಿಸಿದ ಕೋಟಿ ಕಂಠ ಗಾಯನ ಕಾರ್ಯಕ್ರಮವು ಅ.28ರಂದು ಕನಕಮಜಲು ಗ್ರಾಮ ಪಂಚಾಯತಿ ಕಛೇರಿಯಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಗ್ರಾ.ಪಂ.ಅಧ್ಯಕ್ಷ ಶ್ರೀಧರ ಕುತ್ಯಾಳ, , ಉಪಾಧ್ಯಕ್ಷೆ ಶ್ರೀಮತಿ ದೇವಕಿ ಕುದ್ಕುಳಿ, ಎಲ್ಲಾ ಗ್ರಾ.ಪಂ. ಸದಸ್ಯರುಗಳು, ಪಂ.ಅ.ಅಧಿಕಾರಿ ಶ್ರೀಮತಿ ಸರೋಜಿನಿ, ಕಾರ್ಯದರ್ಶಿ ರಮೇಶ್, ಗ್ರಾ.ಪಂ. ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಸ್ವಸಹಾಯ ಸಂಘದ ಪದಾಧಿಕಾರಿಗಳು, ಗ್ರಂಥಾಲಯ ಮೇಲ್ವಿಚಾರಕರು ಹಾಗೂ ಸಾರ್ವಜನಿಕರು ಹಾಜರಿದ್ದು “” ನನ್ನ ನಾಡು-ನನ್ನ ಹಾಡು”” ಸಮೂಹ ಗೀತ ಗಾಯನ ನಡೆಸಲಾಯಿತು.

LEAVE A REPLY

Please enter your comment!
Please enter your name here