ಹಿಂಜಾವೆಯಿಂದ ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಯಶಸ್ವಿಗೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

0

ಪುತ್ತೂರು: ಹಿಂದು ಜಾಗರಣ ವೇದಿಕೆಯಿಂದ ಮಾ.21ರಂದು ಡಿವೈಎಸ್ಪಿ ಕಚೇರಿಗೆ ಮುತ್ತಿಗೆ ಹಾಕುವ ಹಿನ್ನಲೆಯಲ್ಲಿ ಮಾ.17 ರಂದು ಕಾರ್ಯಕರ್ತರು ಮುತ್ತಿಗೆಯ ಯಶಸ್ಸಿಗಾಗಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸೇರಿ ಪ್ರಾರ್ಥನೆ ಸಲ್ಲಿಸಿದರು.

LEAVE A REPLY

Please enter your comment!
Please enter your name here