ಪೆರಾಜೆ ಗ್ರಾ.ಪಂ. ಉಪಚುನಾವಣೆ

0

ಪೆರಾಜೆ ಗ್ರಾ.ಪಂ. ನ ಒಂದು ಸ್ಥಾನಕ್ಕೆ ಇಂದು ಉಪಚುನಾವಣೆ ನಡೆಯಿತು. ಪೆರಾಜೆ ಗ್ರಾ.ಪಂ. ಸದಸ್ಯ ಗಾಂಧಿಪ್ರಸಾದ್ ಬಂಗಾರಕೋಡಿಯವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆದಿತ್ತು.

ವಾರ್ಡ್‌ನ 698 ಮತದಾರರಲ್ಲಿ 532  ಮಂದಿ ಮತ ಚಲಾಯಿಸಿದ್ದಾರೆ. ಕಾಂಗ್ರೆಸ್ ಬೆಂಬಲಿತ ಪಕ್ಷೇತರರಾಗಿ ತುಳಸಿ ಗಾಂಧಿಪ್ರಸಾದ್ ಬಂಗಾರಕೋಡಿ, ಬಿಜೆಪಿ ಬೆಂಬಲಿತರಾಗಿ ಪ್ರವೀಣ್ ಮಜಿಕೋಡಿ ಮತ್ತು ಪಕ್ಷೇತರರಾಗಿ ಜಯಪ್ರಕಾಶ್ ಹೊದ್ದೆಟ್ಟಿ ಚುನಾವಣಾ ಕಣದಲ್ಲಿದ್ದರು. ಕುಂಬಳಚೇರಿ ಹಿ.ಪ್ರಾ.ಶಾಲೆಯಲ್ಲಿ ಮತದಾನ ನಡೆಯಿತು.

LEAVE A REPLY

Please enter your comment!
Please enter your name here