ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಕಾರ್ತಿಕ ದೀಪೋತ್ಸವ ಆರಂಭ

0

 

 

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ 1ತಿಂಗಳು ಪೂರ್ತಿ ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ನಡೆಯಲಿದ್ದು, ಅ. 23ರಂದು ಆರಂಭಗೊಂಡಿತು. ನ. 23ರವರೆಗೆ ದೀಪೋತ್ಸವ ನಡೆಯಲಿದೆ.

ಪ್ರತಿದಿನ ಸಂಜೆ ಭಜನಾ ಕಾರ್ಯಕ್ರಮ ನಡೆಯುತ್ತಿದೆ.
ಭಕ್ತಾದಿಗಳು ಉಪಸ್ಥಿತರಿದ್ದು ದೇವರ ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here