ಹರಿಹರ ಪಲ್ಲತಡ್ಕ ಗ್ರಾ.ಪಂ ನಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ

0

 

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಮ್ಮಿಕೊಂಡಿದ್ದ ಕೋಟಿಕಂಠ ಗಾಯನ ಕಾರ್ಯಕ್ರಮದ ಪ್ರಯುಕ್ತ ಇಂದು ಹರಿಹರ ಪಲ್ಲತಡ್ಕ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಗಾಯನ ಕಾರ್ಯಕ್ರಮ ನಡೆಯಿತು.
ಈ ಸಂದರ್ಭದಲ್ಲಿ ಪಂಚಾಯತ್ ಅಧ್ಯಕ್ಷ ಜಯಂತ ಬಾಳುಗೋಡು, ಉಪಾಧ್ಯಕ್ಷ ವಿಜಯ ಅಂಙಣ, ಗ್ರಾ.ಪಂ. ಸದಸ್ಯರು, ಪಿಡಿಓ ಮಣಿಯಾನ ಪುರುಷೋತ್ತಮ, ಸಂಜೀವಿನಿ ಒಕ್ಕೂಟದ ಸದಸ್ಯರು ಹಾಗೂ ಊರವರು ಹಾಜರಿದ್ದರು.

LEAVE A REPLY

Please enter your comment!
Please enter your name here