ಕಳಂಜ ಗ್ರಾ.ಪಂ ನಲ್ಲಿ ಕನ್ನಡ ಕೋಟಿ ಕಂಠ ಗಾಯನ

0

 

 

ಕರ್ನಾಟಕ‌ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆದೇಶದಂತೆ ರಾಜ್ಯಾದ್ಯಾಂತ ನಡೆಯುತ್ತಿರುವ ಕನ್ನಡ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಗ್ರಾ.ಪಂ ಅಧ್ಯಕ್ಷ ಪ್ರಶಾಂತ್ ಕಿಲಂಗೋಡಿ, ಉಪಾಧ್ಯಕ್ಷರು, ಸದಸ್ಯರು, ಗ್ರಾ.ಪಂ ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here