ರೋಟರಿ ಆಂಗ್ಲಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

0

 

 ವಿವೇಕಾನಂದ ಪ್ರೌಢಶಾಲೆ ವಿನೋಬನಗರದಲ್ಲಿಅ. 27 ರಂದು ನಡೆದ ತಾಲೂಕು ಮಟ್ಟದ ವಿಜ್ಞಾನ ಮಾದರಿ ತಯಾರಿ ಮತ್ತು ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ವೈಯಕ್ತಿಕ ವಿಭಾಗದಲ್ಲಿ 8ನೇ ತರಗತಿಯ ವಿದ್ಯಾರ್ಥಿ ಸ್ಕಂದ ಕೃಷ್ಣ. ಜಿ. ಕೆ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .

ಸಾಮೂಹಿಕ ವಿಭಾಗದಲ್ಲಿ 10ನೇ ತರಗತಿಯ ವಿದ್ಯಾರ್ಥಿಗಳಾದ ಅನಂತ ಕೃಷ್ಣ. ಎನ್. ಮತ್ತು ಸುಮಿತ್ ಕಾಟೂರು ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ .ಇವರಿಗೆ ಪ್ರೌಢಶಾಲಾ ವಿಜ್ಞಾನ ಶಿಕ್ಷಕಿ ಶ್ರೀಮತಿ ಉಷಾ. ಕೆ. ಮಾರ್ಗದರ್ಶನ ನೀಡಿರುತ್ತಾರೆ .

LEAVE A REPLY

Please enter your comment!
Please enter your name here