ಡಿಸೆಂಬರ್ ನಲ್ಲಿ ಸುಳ್ಯದಲ್ಲಿ ಬೃಹತ್ ಕೃಷಿ ಮೇಳ

0

ಡಿಸೆಂಬರ್ ನಲ್ಲಿ ಸುಳ್ಯದಲ್ಲಿ ಬೃಹತ್ ಕೃಷಿ ಮೇಳ

ಕೃಷಿ ಮೇಳಕ್ಕೆ ಸೂಕ್ತ ಹೆಸರು ಸೂಚಿಸಲು ಆಹ್ವಾನ

 

ಪ್ರಣವ ಸೌಹಾರ್ದ ಸಹಕಾರಿ ನಿಯಮಿತ ಹಾಗೂ ಇತರ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಡಿಸೆಂಬರ್ 16 ರಿಂದ 18ರವರೆಗೆ ಸುಳ್ಯದಲ್ಲಿ ನಡೆಸಲು ಉದ್ದೇಶಿಸಿರುವ ಬೃಹತ್ ಕೃಷಿ ಮೇಳಕ್ಕೆ ಸೂಕ್ತ ಹೆಸರನ್ನು ಸೂಚಿಸಲು ಪ್ರಕಟನೆಯಲ್ಲಿ ತಿಳಿಸಲಾಗಿದೆ.

ತಮ್ಮ ಹೆಸರು, ಸಂಪರ್ಕ ಮೊಬೈಲ್ ಸಂಖ್ಯೆ, ವಿಳಾಸ ದೊಂದಿಗೆ ಕೃಷಿ ಮೇಳಕ್ಕೆ ಸೂಕ್ತ ಹೆಸರನ್ನು
8310880800 ಅಥವಾ
8147453575
ಈ ಮೊಬೈಲ್ ಸಂಖ್ಯೆಗೆ ನವೆಂಬರ್ 5 ರ ಒಳಗೆ ವಾಟ್ಸಾಪ್ ಮೂಲಕ ಮೆಸೇಜ್ ಮಾಡಬಹುದೆಂದು ಆಯೋಜಕರ ಪ್ರಕಟಣೆ ತಿಳಿಸಿದೆ.

ಆಯ್ಕೆಯಾದ ಹೆಸರಿಗೆ ಮೇಳದ ವೇದಿಕೆಯಲ್ಲಿ ಬಹುಮಾನ ನೀಡಲಾಗುವುದು.

LEAVE A REPLY

Please enter your comment!
Please enter your name here