ಬೆಳ್ಳಾರೆ ಸರ್ಕಾರಿ ಪ್ರ.ದರ್ಜೆ ಕಾಲೇಜು ಪ್ರಭಾರ ಪ್ರಾಂಶುಪಾಲರಾಗಿ ದಾಮೋದರ ಕಣಜಾಲು ನೇಮಕ

0

ಚಿಕ್ಕಮಗಳೂರು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ದಾಮೋದರ ಗೌಡ ಕಣಜಾಲು ಅವರನ್ನು ಮುಂದಿನ ಆದೇಶದವರೆಗೆ ಬೆಳ್ಳಾರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರ ಪ್ರಾಂಶುಪಾಲರಾಗಿ ನೇಮಕಗೊಳಿಸಲಾಗಿದೆ.
ದಾಮೋದರ ಗೌಡ ಅವರು ಕನಕಮಜಲು ಗ್ರಾಮದ ಕಣಜಾಲಿನವರು.

LEAVE A REPLY

Please enter your comment!
Please enter your name here