ಮುರುಳ್ಯ ಶಾಲೆಗೆ ವಲಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಬಹುಮಾನ

0

 

ಅ. 29ರಂದು ಪಂದ್ಯದಲ್ಲಿ ನಡೆದ ವಲಯ ಮಟ್ಟದ ಆಟೋಟ ಸ್ಪರ್ಧೆಯಲ್ಲಿ ಮುರುಳ್ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳು ಭಾಗವಹಿಸಿದ್ದು ಬಹುಮಾನ ಗಳಿಸಿದ್ದಾರೆ. ಉದ್ದ ಜಿಗಿತದಲ್ಲಿ ಪ್ರಥಮ, ಪ್ರತಾಪ್ ಎತ್ತರ ಜಿಗಿತ ಮತ್ತು ಹರ್ಡಲ್ಸ್ ನಲ್ಲಿ ದ್ವಿತೀಯ ಹಾಗೂ ತುಷಾರ್ ಗುಂಡು ಎಸೆತದಲ್ಲಿ ದ್ವಿತೀಯ ಸ್ಥಾನ ಗಳಿಸಿ ತಾಲ್ಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here