ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶ ಸಮಿತಿಯ ಉಪಸಮಿತಿ ರಚನೆ

0

 

ಕಾಯರ್ತೋಡಿ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 2023 ರ ಫೆಬ್ರವರಿ 04 ರಿಂದ 09 ರ ವರೆಗೆ ನಡೆಯುವ ಅಷ್ಟಬಂಧ ಬ್ರಹ್ಮಕಲಶವು ನಡೆಯಲಿದ್ದು ಇದರ ಉಪಸಮಿತಿಯನ್ನು ರಚಿಸಿಲಾಯಿತು.

ಅಲ್ಲದೆ ಬ್ರಹ್ಮಕಲಶ ಸಮಿತಿಯ ಮನವಿ ಪತ್ರವನ್ನು ಬಿಡುಗಡೆ ಮಾಡಲಾಯಿತು. ವೇದಿಕೆಯಲ್ಲಿ ವ್ಯವಸ್ಥಾಪನ ಸಮಿತಿ ಅಧ್ಯಕ್ಷರು, ಬ್ರಹ್ಮಕಲಶ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು, ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು, ಸಭೆಯಲ್ಲಿ ವಿವಿಧ ಉಪಸಮಿತಿಗಳನ್ನು ಆಯ್ಕೆ ಮಾಡಲಾಯಿತು.

LEAVE A REPLY

Please enter your comment!
Please enter your name here