ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವ ಪೂರ್ವಭಾವಿ ಸಭೆ

0

 

ಬಳ್ಪ ಗ್ರಾಮದ ಅರ್ಗುಡಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಬ್ರಹ್ಮ ಕಲಶೋತ್ಸವಕ್ಕೆ ಸಂಬಂದಿಸಿದಂತೆ ಅ. 30ರಂದು ಸಭೆ ನಡೆಯಿತು. ಸಭೆಯಲ್ಲಿ ಬ್ರಹ್ಮ ಕಲಶೋತ್ಸವ ಸಮಿತಿ ರಚಿಸಲಾಗಿದ್ದು, ಅಧ್ಯಕ್ಷರಾಗಿ ಸದಾನಂದ ಕಾರ್ಜ, ಪ್ರಧಾನ ಕಾರ್ಯದರ್ಶಿಯಾಗಿ ಚಂದ್ರಶೇಖರ ಕಟ್ಟ ಕೋಶಾಧಿಕಾರಿಯಾಗಿ ಬೆಳ್ಯಪ್ಪ ನಾದೂರು ಆಯ್ಕೆಗೊಂಡರು.

 

LEAVE A REPLY

Please enter your comment!
Please enter your name here