ಕೆಯ್ಯೂರು ಗ್ರಾಪಂ ಅಧ್ಯಕ್ಷೆ ಜಯಂತಿ ಭಂಡಾರಿಯವರಿಂದ ಕೊರಗಜ್ಜನ ಕಟ್ಟೆಗೆ ಕುಡಿಯುವ ನೀರಿನ ವ್ಯವಸ್ಥೆ ಕೊಡುಗೆ

0

ಪುತ್ತೂರು: ಮಾಡಾವು ಕಟ್ಟೆ ಬಳಿಯ ರಮೇಶ್‌ರವರ ಜಾಗದಲ್ಲಿರುವ ಸ್ವಾಮಿ ಕೊರಗಜ್ಜನ ಕಟ್ಟೆಗೆ ಬರುವ ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೆಯ್ಯೂರು ಗ್ರಾಪಂ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿಯವರು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯೆ ಮೀನಾಕ್ಷಿ ವಿ.ರೈ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here