ಮಡಪ್ಪಾಡಿ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆ

0

ಮಡಪ್ಪಾಡಿ ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಿತ್ರದೇವ ಮಡಪ್ಪಾಡಿ ಇವರ ಅಧ್ಯಕ್ಷತೆಯಲ್ಲಿ ಅ.31ರಂದು ನಡೆಯಿತು.

 

ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಉಷಾ ಜಯರಾಮ, ಸದಸ್ಯರು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು, ಹಾಗೂ ಸಿಬ್ಬಂದಿ ವರ್ಗದವರು ಹಾಜರಿದ್ದರು.

LEAVE A REPLY

Please enter your comment!
Please enter your name here