ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸಚಿವ ಎಸ್.ಅಂಗಾರರಿಂದ ಪಶು ಸಂಜೀವಿನಿ ವಾಹನ ಲೋಕಾರ್ಪಣೆ

0

 

 

 

ಸುಳ್ಯ ಪಶು ಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಗೆ ಮಂಜೂರುಗೊಂಡ ಪಶು ಸಂಜೀವಿನಿ ವಾಹನದ ಲೋಕಾರ್ಪಣೆ ಕಾರ್ಯಕ್ರಮವು ಅ.31 ರಂದು ಸುಳ್ಯ ಪಶು ಸಂಗೋಪನಾ ಆಸ್ಪತ್ರೆಯ ಆವರಣದಲ್ಲಿ ನಡೆಯಿತು.

 

ಈ ಸಂದರ್ಭದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ವಿನಯ್ ಕುಮಾರ್ ಕಂದಡ್ಕ, ತಾ.ಪಂ.ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್, ಡಾ.ನಿತಿನ್ ಪ್ರಭು, ವೆಂಕಟ್ ವಳಲಂಬೆ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here