ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್.

0

 

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ರವಿಕುಮಾರ್ ಎಂ.ಆರ್. ಅವರನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಮಾಡಿದೆ.

ಪ್ರಸ್ತುತ ಬೆಂಗಳೂರಿನ ರಾಜೀವ ಗಾಂಧಿ ಆರೋಗ್ಯ ಮತ್ತು ವಿಜ್ಞಾನ ವಿಶ್ವ ವಿದ್ಯಾಲಯದ ರಿಜಿಸ್ಟ್ರಾರ್ ಆಗಿರುವ 2012 ಕೇಡರ್ ನ ಐಎಎಸ್ ಅಧಿಕಾರಿ ರವಿಕುಮಾರ್ ಅವರು ಡಾ. ಕೆ.ವಿ.ರಾಜೇಂದ್ರ ಅವರ ವರ್ಗಾವಣೆಯಿಂದ ತೆರವಾಗಿರುವ ಸ್ಥಾನಕ್ಕೆ ಆಗಮಿಸಲಿದ್ದಾರೆ.

LEAVE A REPLY

Please enter your comment!
Please enter your name here