ಸುಳ್ಯ ಬೂಡು ಭಗವತಿ ದೇವಸ್ಥಾನದಲ್ಲಿ ಗೋ ಪೂಜಾ ಕಾರ್ಯಕ್ರಮ

0

ಸುಳ್ಯ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಹಾಗೂ ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ನಗರ ಇದರ ವತಿಯಿಂದ ಗೋ ಪೂಜಾ ಕಾರ್ಯಕ್ರಮವು ಬೂಡು ಭಗವತಿ ದೇವಸ್ಥಾನ ಕೇರ್ಪಳದಲ್ಲಿ ನಡೆಯಿತು.

LEAVE A REPLY

Please enter your comment!
Please enter your name here