ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಪಂದ್ಯಾಟ : ಸುಳ್ಯ ಶ್ರೀ ಶಾರದಾ ಪಿ.ಯು. ಕಾಲೇಜು ದ್ವಿತೀಯ

0

 

ಪದವಿ ಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜ್ ಮಡಂತ್ಯಾರ್ ನಲ್ಲಿ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಿತು. ಸುಳ್ಯದ ಶ್ರೀ ಶಾರದಾ ಪದವಿ ಪೂರ್ವ ಮಹಿಳಾ ಕಾಲೇಜು ಜಿಲ್ಲೆಗೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿರುತ್ತದೆ.

LEAVE A REPLY

Please enter your comment!
Please enter your name here